ಮೋಟಾರು ವಾಹನ ತೆರಿಗೆ ಪಾವತಿಸದೆ ವಂಚಿಸಿದ್ದ ಐಷಾರಾಮಿ ಕಾರಿನ ಮಾಲೀಕರಿಗೆ ಬಿಸಿ ಮುಟ್ಟಿಸಿದ ಬೆಂಗಳೂರು ದಕ್ಷಿಣ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, 1.41 ಕೋಟಿ ರು. ತೆರಿಗೆ ವಸೂಲಿ ಮಾಡಿದ್ದಾರೆ.
ಡೆತ್ನೋಟ್ ಬರೆದಿಟ್ಟು ತಾಯಿ-ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಇಲ್ಲಿನ ನೆಹರು ನಗರದಲ್ಲಿ ನಡೆದಿದೆ.
ಮನೆಗೆಲಸದಾಕೆ ಮೇಲೆ ಅತ್ಯಾಚಾರ - ವಿಚಾರಣೆ ವೇಳೆ ನ್ಯಾಯಾಲಯವು ಪ್ರಜ್ವಲ್ಗೆ 84 ಪ್ರಶ್ನೆಗಳನ್ನು ಕೇಳಿತು. ಈ ಎಲ್ಲಾ ಪ್ರಶ್ನೆಗಳಿಗೆ ಪ್ರಜ್ವಲ್ ಉತ್ತರಿಸಿದ್ದು, ಅದನ್ನು ನ್ಯಾಯಾಲಯ ದಾಖಲಿಸಿಕೊಂಡಿತು. ಮಂಗಳವಾರವೂ ಪ್ರಜ್ವಲ್ ಹೇಳಿಕೆ ದಾಖಲು ಪ್ರಕ್ರಿಯೆ ಮುಂದುವರೆಯಲಿದೆ.
ತಾಲೂಕಿನ ದೇವಲಾಪುರ ರಸ್ತೆಯಲ್ಲಿರುವ ತಟ್ಟಹಳ್ಳಿ ಅರಣ್ಯ ಪ್ರದೇಶದಲ್ಲಿ ಕೊಳೆತ ಮತ್ತು ಅರೆಬೆಂದ ಸ್ಥಿತಿಯಲ್ಲಿದ್ದ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ.
ರಾಜ್ಯದಲ್ಲಿ ಮೂಕ ಜಾನುವಾರುಗಳ ಮೇಲೆ ದೌರ್ಜನ್ಯ ಮುಂದುವರಿದಿದೆ. ಹೊಸನಗರದಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ಬೆನ್ನಲ್ಲೇ ಉತ್ತರ ಕನ್ನಡದ ಭಟ್ಕಳದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆ ಕದ್ದೊಯ್ದು ವಿಕೃತವಾಗಿ ವಧೆ ಮಾಡಿದ ಘಟನೆ ನಡೆದಿದೆ.