ಶ್ರೀರಂಗಪಟ್ಟಣದ ಪ್ರಸಿದ್ಧ ಕರೀಘಟ್ಟದಲ್ಲಿ 100 ಎಕರೆಗೂ ಹೆಚ್ಚು ಪ್ರದೇಶ ಬೆಂಕಿಗಾಹುತಿ..!ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಗಾಳಿ ಬೀಸುತ್ತಿದಂತೆ ಬೆಂಕಿಯ ಜ್ಞಾಲೆ ಮತ್ತಷ್ಟು ಹೆಚ್ಚಳವಾಗಿ ಸುಮಾರು 100ಕ್ಕೂ ಹೆಚ್ಚು ಅರಣ್ಯ ಪ್ರದೇಶವು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಇದರಿಂದ ಹಲವು ಮರ, ಗಿಡಗಳು ಸೇರಿದಂತೆ ಮೊಲ, ಹಾವು, ಪ್ರಾಣಿ, ಪಕ್ಷಿಗಳು ಭಸ್ಮವಾಗಿರುವ ಘಟನೆ ನಡೆದಿದೆ.