ಬಲ್ಬ್ ಚೂರು ನುಂಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಕೈದಿ ಎಸ್ಕೇಪ್ : ಖಾಕಿ ಶೋಧಅನಾರೋಗ್ಯದ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದ ವಿಚಾರಣಾಧೀನ ಕೈದಿ ಶನಿವಾರ ರಾತ್ರಿ ಆಸ್ಪತ್ರೆ ಸಿಬ್ಬಂದಿ ಹಾಗೂ ಜೈಲು ಸಿಬ್ಬಂದಿಯ ಕಣ್ಣು ತಪ್ಪಿಸಿ ಪರಾರಿಯಾಗಿರುವ ಘಟನೆ ನಡೆದಿದೆ.