ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರು. ಮೌಲ್ಯದ ಭತ್ತ ಮತ್ತು ಹುಲ್ಲು ಭಸ್ಮವಾಗಿ ನಷ್ಟಆಕಸ್ಮಿಕವಾಗಿ ಹುಲ್ಲಿನ ಮೆದೆಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರು. ಮೌಲ್ಯದ ಭತ್ತ ಮತ್ತು ಹುಲ್ಲು ಭಸ್ಮವಾಗಿರುವ ಘಟನೆ ಮಂಡ್ಯ ತಾಲೂಕಿನ ಎಚ್.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಡೈರಿ ರಾಜು ಎಂಬುವರಿಗೆ ಸೇರಿದ ಹುಲ್ಲಿನ ಮೆದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸಂಪೂರ್ಣ ಭಸ್ಮವಾಗಿದೆ.