ಇಬ್ಬರು ಮಕ್ಕಳೊಂದಿಗೆ ನಾಲೆಗೆ ಬಿದ್ದ ತಾಯಿ ಪಾರು: ಮಕ್ಕಳು ಸಾವು..!ಗೃಹಿಣಿಯೊಬ್ಬರು ತನ್ನ ಎರಡು ಮಕ್ಕಳೊಂದಿಗೆ ನಾಲೆಗೆ ಬಿದ್ದ ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಟ್ಟಣದ ಹಾರೋಹಳ್ಳಿ ಗ್ರಾಮದ ನಿವಾಸಿ ಧನಂಜಯ್ ಎಂಬುವರ ಪತ್ನಿ ವಿದ್ಯಾ (30) ಗೃಹಿಣಿ ಬದುಕುಳಿದಿದ್ದು, ತಮ್ಮ ಇಬ್ಬರು ಮಕ್ಕಳಾದ ಲಿತಿಷ (8), ಕಿಶನ್(2) ಘಟನೆಯಲ್ಲಿ ಮೃತಪಟ್ಟಿದ್ದಾರೆ.