ಕುಡಿದ ಅಮಲಿನಲ್ಲಿ ವ್ಯಕ್ತಿ ತನ್ನ ಪತ್ನಿ ಶೀಲ ಶಂಕಿಸಿ ತಲೆ ಮೇಲೆ ಕಲ್ಲು ಹಾಕಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ತಾಲೂಕಿ ಪಿ.ಹೊಸಹಳ್ಳಿ ವೀರಭದ್ರಾಚಾರಿ ಪುತ್ರ ಚಂದ್ರ ತನ್ನ ಪತ್ನಿ ಸೌಮ್ಯ (32) ಅವರನ್ನು ಕೊಲೆ ಮಾಡಿದ ಆರೋಪಿ.
ಅತ್ಯಾಚಾರ ಸಂಬಂಧ ಸಂತ್ರಸ್ತ ತಾಯಿ-ಮಗಳಿಂದ ದೂರು ಸ್ವೀಕರಿಸದೆ ಠಾಣೆಯಲ್ಲಿ ನಿಂದಿಸಿ ದರ್ಪ ತೋರಿಸಿದ ಆರೋಪದ ಮೇರೆಗೆ ತುಮಕೂರು ಜಿಲ್ಲೆ ಚೇಳೂರು ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಹರೀಶ್ ಅವರಿಗೆ ₹50 ಸಾವಿರ ದಂಡ ವಿಧಿಸಿದಲ್ಲದೆ ಶಿಸ್ತು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಶಿಫಾರಸು