ದೇವಸ್ಥಾನಗಳಲ್ಲಿ ಕಳ್ಳತನ: ಆರೋಪಿ ಬಂಧನ, ಆಭರಣಗಳು ವಶಕೆ.ಆರ್.ಪೇಟೆ ತಾಲೂಕಿನ ಸಂತೇಚಾಚಳ್ಳಿ ಹೋಬಳಿಯ ಆಘಲಯ ಗ್ರಾಮದ ಪ್ರದೀಪ್ (35) ಬಂಧಿತ ಆರೋಪಿ. ಕಳ್ಳತನವಾಗಿದ್ದ ದೇವರ ಆಭರಣಗಳು ಹಾಗೂ ಪೂಜಾ ಸಾಮಗ್ರಿಗಳಾದ 3 ಹಿತ್ತಾಳೆ, 3 ಮಂಟಪಗಳು, 18 ಬಿರಡೆಗಳು, 3 ಛತ್ರಿಗಳು, ಒಂದು ರಥದ ಕಳಸವನ್ನು ವಶಕ್ಕೆ ಪಡೆಯಲಾಗಿದೆ.