ಹಣಕಾಸಿನ ವಿಚಾರಕ್ಕೆ ಆರ್.ಆರ್.ಇಂಡಸ್ಟ್ರೀಸ್ ಮಾಲೀಕನನ್ನು ಮಚ್ಚಿನಿಂದ ಕೊಚ್ಚಿ ಕೊಂದ ಇಬ್ಬರು ನೌಕರರುಹಣಕಾಸಿನ ವಿಚಾರಕ್ಕೆ ಆರ್.ಆರ್.ಇಂಡಸ್ಟ್ರೀಸ್ ಮಾಲೀಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆ ಕ್ರಾಸ್ ಬಳಿ ನಡೆದಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.