ಕೆಎಎಸ್, ಪಿಡಿಒ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆ ಕೊಡಿಸುವುದಾಗಿ ವಂಚನೆ: ಮತ್ತೆ ಇಬ್ಬರ ಬಂಧನಕೆಎಎಸ್, ಪಿಡಿಒ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸು ಮಾಡಿಸುವುದಾಗಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರು. ಪಡೆದು ವಂಚಿಸುತ್ತಿದ್ದ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.