ದೇವಸ್ಥಾನಗಳ ಮುಂಬಾಗಿಲು ಮುರಿದು 2 ಕೆಜಿ ಗೂ ಹೆಚ್ಚು ಬೆಳ್ಳಿ, ಚಿನ್ನಾಭರಣ ಕದ್ದೊಯ್ದ ಕಳ್ಳರು..!ನಾಲ್ಕು ದೇವಸ್ಥಾನಗಳ ಮುಂಬಾಗಿಲು ಮುರಿದು ದೇವರಿಗೆ ಮಾಡಿಸಿಟ್ಟಿದ್ದ 2 ಕೆಜಿ ಗೂ ಹೆಚ್ಚು ಬೆಳ್ಳಿ, ಚಿನ್ನಾಭರಣಗಳು ಸೇರಿ ಸುಮಾರು 9 ಲಕ್ಷ ರು. ಮೌಲ್ಯದ ದೇವರ ಒಡವೆಗಳನ್ನು ದುಷ್ಕರ್ಮಿಗಳು ಕದ್ದೊಯ್ದಿರುವ ಘಟನೆ ನಾಗಮಂಗಲ ತಾಲೂಕಿನ ದೇವರ ಮಲ್ಲನಾಯ್ಕನಹಳ್ಳಿಯಲ್ಲಿ ಸಂಭವಿಸಿದೆ.