ಉದ್ಯಾನಗಳಲ್ಲಿ ಸಾಕುನಾಯಿ ಮಲ ವಿಸರ್ಜಿಸಿದ್ರೆ ಮಾಲೀಕರಿಗೆ ದಂಡನಗರದಲ್ಲಿನ ಸಾರ್ವಜನಿಕ ಉದ್ಯಾನಗಳ ಸ್ವಚ್ಛತೆ ಕಾಯ್ದುಕೊಳ್ಳಲು ಹಲವು ಮಾರ್ಗಸೂಚಿ ರಚಿಸಿರುವ ಹೈಕೋರ್ಟ್, ಉದ್ಯಾನಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸಲು ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿಗೆ ಕಟ್ಟುನಿಟ್ಟಿನ ಆದೇಶ ಮಾಡಿದೆ.