ಕ್ರೈಸ್ತ ಧರ್ಮಕ್ಕೆ ಮತಾಂತರವಾಗಲು ಒಪ್ಪದ ಪತ್ನಿ; ಅತ್ತೆ, ಭಾಮೈದನನ ಮೇಲೆ ಹಲ್ಲೆ..!ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಒಪ್ಪದ ಹಿನ್ನೆಲೆಯಲ್ಲಿ ಪತ್ನಿ, ಅತ್ತೆ ಹಾಗೂ ಭಾಮೈದನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದ್ದು, ತಾಲೂಕಿನ ಪಾಲಹಳ್ಳಿಯ ಲೇ.ಈಶ್ವರ್ ರಾವ್ ಪುತ್ರ ರವಿಕಿರಣ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.