ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ವಾಹನ ಸವಾರರ ತಪ್ಪಿಗೆ ಪಾದಚಾರಿ ಜೀವ ಹರಣ: ಶರತ್ ಚಂದ್ರ ಬೇಸರ
ವಾಹನ ಸವಾರರು ಎಸಗುವ ತಪ್ಪುಗಳಿಂದ ಅಮಾಯಕ ಪಾದಚಾರಿಗಳು ಪ್ರಾಣ ಕಳೆದುಕೊಳ್ಳುತ್ತಿದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಶರತ್ ಚಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.
ನಕಲಿ ಕಂಪನಿ ಸೃಷ್ಟಿಸಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ: ಮತ್ತೊಬ್ಬನ ವಂಚಕನ ಸೆರೆ
ನಕಲಿ ಕಂಪನಿಗಳ ಹೆಸರಿನಲ್ಲಿ ಎಂಪ್ಲಾಯಿಸ್ ಸ್ಟೇಟ್ ಇನ್ಸೂರೆನ್ಸ್ ಕಾರ್ಪೋರೆಷನ್ (ಇಎಸ್ಐ) ಇ-ಪೆಹಚಾನ್ ಕಾರ್ಡ್ ವಿತರಣೆ ಪ್ರಕರಣ ಸಂಬಂಧ ಖಾಸಗಿ ಆಸ್ಪತ್ರೆಯ ಆಪ್ತ ಸಮಾಲೋಚಕನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿಕ್ರಂ ವಿರುದ್ಧ ಕರ್ನಾಟಕದಲ್ಲಿ 61, ಕೇರಳದಲ್ಲಿ 19 ಕೇಸ್: ರೂಪಾ
ವಿಕ್ರಂ ಗೌಡ ರಾಜ್ಯದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿದ್ದ. ಈತನ ಮೇಲೆ ಕರ್ನಾಟಕದಲ್ಲಿ ಕೊಲೆ, ಅಪಹರಣ ಸೇರಿ 61 ಮತ್ತು ಕೇರಳದಲ್ಲಿ 19 ಪ್ರಕರಣಗಳಿವೆ ಎಂದು ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ ರೂಪಾ ಮೌದ್ಗಿಲ್ ಹೇಳಿದ್ದಾರೆ.
ಗೋಮಾಳದ ಬಂಡೆ ಸ್ಫೋಟಿಸಿ, ಮಣ್ಣು ಕಳ್ಳತನ
ಜಾನುವಾರುಗಳಿಗೆ ಆಸರೆಯಾಗಿದ್ದ ಗೋಮಾಳದ ಹುಲ್ಲುಗಾವಲಿನಲ್ಲಿ ಮಣ್ಣು ಕಳ್ಳತನ ಮಾಡುವ ಜತೆ ಬಂಡೆಗಳನ್ನು ಸ್ಫೋಟಿಸಿ ಸಾಗಾಟ ಮಾಡಿರುವ ಘಟನೆ ದಾಸನಪುರ ಹೋಬಳಿಯ ಕೆಂಗನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೈಕ್ಶೋ ರೂಂಗೆ ಬೆಂಕಿ: ಯುವತಿ ಸಜೀವ ದಹನ
ಎಲೆಕ್ಟ್ರಿಕ್ ಬೈಕ್ ಶೋ ರೂಮ್ವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳಾ ಸಿಬ್ಬಂದಿಯೊಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಬೆಂಗಳೂರು : ಡ್ರಗ್ಸ್ ಸಾಗಿಸುತ್ತಿದ್ದೀರಾ ಎಂದು ಬೆದರಿಸಿ ಮಹಿಳಾ ಟೆಕಿಗೆ ₹40 ಲಕ್ಷ ವಂಚನೆ
ವಿದೇಶಕ್ಕೆ ಮಾದಕವಸ್ತು ಕಳ್ಳ ಸಾಗಣೆ ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಮುಂಬೈ ಪೊಲೀಸರ ಸೋಗಿನಲ್ಲಿ ಸೈಬರ್ ವಂಚಕರು ನಗರದ ಮಹಿಳಾ ಟೆಕಿಯಿಂದ ಬರೋಬ್ಬರಿ ₹40 ಲಕ್ಷ ವರ್ಗಾವಣೆ ಮಾಡಿಸಿಕೊಂಡು ಬಳಿಕ ವಂಚಿಸಿದ ಆರೋಪದಡಿ ಪಶ್ಚಿಮ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಸ್ತೆಗೆ ಬಿದ್ದವನ ಮೇಲೆಯೇ ಕಾರು ಹತ್ತಿಸಿಕೊಂಡು ಹೋಗಿದ್ದ ಚಾಲಕನ ಸೆರೆ
ಇತ್ತೀಚೆಗೆ ತಿಗಳರಪಾಳ್ಯ ಮುಖ್ಯರಸ್ತೆಯ ಕೆಂಪೇಗೌಡ ವೃತ್ತದಲ್ಲಿ ನಡೆದಿದ್ದ ಅಪಘಾತದ ವೇಳೆ ಪರಾರಿಯಾಗಿದ್ದ ಕಾರು ಚಾಲಕನನ್ನು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಬಹುಮಹಡಿಯ ಅಪಾರ್ಟ್ಮೆಂಟ್ವೊಂದರ 7ನೇ ಅಂತಸ್ತಿನಿಂದ ಜಿಗಿದು ವಿದ್ಯಾರ್ಥಿ ಸಾವು
ಬಹುಮಹಡಿಯ ಅಪಾರ್ಟ್ಮೆಂಟ್ವೊಂದರ 7ನೇ ಅಂತಸ್ತಿನಿಂದ ಜಿಗಿದು ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು : ಕಂಪನಿಯೊಂದರ ಪಾಲುದಾರನ ಸೋಗಲ್ಲಿ ಸಂದೇಶ ಕಳುಹಿಸಿ ₹ 1.05 ಕೋಟಿ ವಂಚನೆ
ಕಂಪನಿಯೊಂದರ ಪಾಲುದಾರನ ಸೋಗಿನಲ್ಲಿ ಸೈಬರ್ ವಂಚಕರು ಸಂದೇಶ ಕಳುಹಿಸಿ ಉದ್ಯಮಿಯಿಂದ ₹1.05 ಕೋಟಿ ವರ್ಗಾಯಿಸಿಕೊಂಡು ವಂಚಿಸಿದ್ದಾರೆಂಬ ದೂರು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಡೇಟಿಂಗ್ ಆ್ಯಪ್ನಲ್ಲಿ ಪರಿಚಿತನಾಗಿ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ
ಡೇಟಿಂಗ್ ಆ್ಯಪ್ನಲ್ಲಿ ಪರಿಚಿತನಾಗಿ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ ಬಳಿಕ ಮದುವೆ ಆಗದೆ ವಂಚಿಸಿದ ಆರೋಪದಡಿ ಪ್ರಿಯಕರನ ವಿರುದ್ಧ ಯುವತಿಯೊಬ್ಬಳು ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
< previous
1
...
67
68
69
70
71
72
73
74
75
...
223
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!