ಬೆಂಗಳೂರಲ್ಲಿ ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ 1500 ಕಟ್ಟಡ ಗುರುತು : ತುಷಾರ್ ಗಿರಿನಾಥ್ನಗರದಲ್ಲಿ ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ಸುಮಾರು 1,500ಕ್ಕೂ ಅಧಿಕ ಕಟ್ಟಡಗಳನ್ನು ಗುರುತಿಸಲಾಗಿದ್ದು, ಈ ಕಟ್ಟಡಗಳನ್ನು ನಿಯಮಾನುಸರ ತೆರವುಗೊಳಿಸಲು ಆದೇಶಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.