ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಮಾನಸಿಕ ಒತ್ತಡ, ಖಿನ್ನತೆಗೆ ಒಳಗಾಗಿ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದೀಗ ಇಂತಹದೇ ಘಟನೆಯೊಂದು ಮಾದನಾಯಕನಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಂದೆಯ ತಂಗಿ ಗಂಡನ ಬ್ಲ್ಯಾಕ್ ಮೇಲ್ ಕಾಟದಿಂದ ಬೇಸತ್ತು ಮಹಿಳಾ ಸಾಫ್ಟ್ವೇರ್ ಇಂಜಿನಿಯರ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.