ರೌಡಿ ಬಿಕ್ಲು ಶಿವ ಕೊಲೆ: ಎಫ್ಐಆರ್ ರದ್ದು ಕೋರಿದ ಅರ್ಜಿ ವಿಚಾರಣೆ ಮುಂದಕ್ಕೆರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣ ಕುರಿತು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಲು ಕೋರಿ ಕೆ.ಆರ್.ಪುರ ಶಾಸಕ ಬೈರತಿ ಬಸವರಾಜ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಾಲ್ಕು ವಾರ ಮುಂದೂಡಿತು.