ಕೋಟ್ಯಂತರ ರು. ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ : ಆರೋಪಿ ಐಶ್ವರ್ಯಾ ದಂಪತಿ ಎಂಟು ದಿನ ಪೊಲೀಸ್ ಕಸ್ಟಡಿಗೆಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ನಂಬಿಸಿ ಚಿನ್ನದಂಗಡಿ ಮಾಲಕಿ ವನಿತಾ ಐತಾಳ್ ಅವರಿಂದ ಕೋಟ್ಯಂತರ ರು. ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದ ಆರೋಪಿಗಳಾದ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಹರೀಶ್ನನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು 8 ದಿನ ಕಸ್ಟಡಿಗೆ ಪಡೆದಿದ್ದಾರೆ.