ಮೊದಲು ವನಿತಾ ನಾನು ಆಪ್ತರು, ಈಗ ವನಿತಾ ಮೇಲೆ ಇಡಿ ಅವರು ದಾಳಿ ನಡೆಸಿದ್ದಾರೆ. ವನಿತಾ ಒಂದಷ್ಟು ಸಾಲವನ್ನೂ ಮಾಡಿಕೊಂಡಿದ್ದಾರೆ. ಸಾಲಗಾರರು ಮತ್ತು ಇಡಿಯಿಂದ ತಪ್ಪಿಸಿಕೊಳ್ಳಲು ವನಿತಾ ಹೀಗೆ ಮಾಡುತ್ತಿದ್ದಾರೆ.
ಹಣ ಮತ್ತು ಚಿನ್ನಾಭರಣ ವಂಚನೆ ಆರೋಪ ಎದುರಿಸುತ್ತಿರುವ ಐಶ್ವರ್ಯಗೌಡ ಅವರನ್ನು ಸೈಬರ್ ಕ್ರೈಂ ಪೊಲೀಸರು ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದರು.
ಮಳವಳ್ಳಿ ಕ್ಷೇತ್ರದ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಮತ್ತು ನನ್ನ ನಡುವೆ ಒಂದು ಬಾರಿ ವ್ಯಾವಹಾರಿಕ ಸಂಬಂಧ ನಡೆದಿದೆ. ಆದರೆ, ಈಗ ಅನ್ನದಾನಿ ನಾನು ಯಾರು ಎಂದು ಮರೆತಿದ್ದಾರೆ
ಖಾಸಗಿ ಸಾಲಗಾರರ ಕಾಟದಿಂದ ಬೇಸತ್ತು ಯುವ ರೈತ ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಒಳಗೆರೆಮೆಣಸ ಗ್ರಾಮದಲ್ಲಿ ನಡೆದಿದೆ.
ಹಲ್ಲೆ ಮಾಡಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಮಾಡುವ ಉದ್ದೇಶದಿಂದ ಪಿಸ್ತೂಲ್ನಿಂದ ಗುಂಡು ಹಾರಿಸಿದ ಆರೋಪದಡಿ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ‘ವಕೀಲ’ ಕೆ.ಎನ್.ಜಗದೀಶ್, ಆತನ ಪುತ್ರ ಸೇರಿ ನಾಲ್ವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.