ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಗರದ ಕೇಂದ್ರ ಕಾರಾಗೃ ಹದಲ್ಲಿರುವ ನಟ ದರ್ಶನ್ ಅವರನ್ನು ಆದಾಯ ತೆರಿಗೆ ಅಧಿಕಾರಿಗಳ (ಐಟಿ) ತಂಡ ಗುರುವಾರ ವಿಚಾರಣೆ ನಡೆಸಿತು
ನನ್ನ ಮೇಲೆ ವಿಕಾಸಸೌಧದ ಚೇಂಬರ್ ಹಾಗೂ ಸರ್ಕಾರಿ ಕಾರಿನಲ್ಲಿ ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅತ್ಯಾಚಾರ ನಡೆಸಿದ್ದಾರೆ’ ಎಂದು ನ್ಯಾಯಾಲಯದಲ್ಲಿ ಬಿಜೆಪಿ ಕಾರ್ಯಕರ್ತೆಯೂ ಆಗಿರುವ ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ವಿರೋಧಿಸಿ ಅಸ್ಸಾಂನಲ್ಲಿ ಐಇಡಿ ಸ್ಫೋಟಿಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಶಂಕಿತ ಉಲ್ಫಾ ಉಗ್ರನನ್ನು ಬೆಂಗಳೂರಿನಲ್ಲಿ ಎನ್ಐಎ ಬಂಧಿಸಿದೆ
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತುಮಕೂರು ಜೈಲಿನಲ್ಲಿರುವ ನಟ ದರ್ಶನ್ನ ಮೂವರು ಸಹಚರರಿಗೆ ಜಾಮೀನು ಮಂಜೂರಾದರೂ ಬುಧವಾರ ಬಿಡುಗಡೆ ಭಾಗ್ಯ ಸಿಗಲಿಲ್ಲ.