ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿ : ಸವಾರರಿಗೆ ಗಾಯ | ಸಾಲಭಾದೆಯಿಂದ ರೈತ ಆತ್ಮಹತ್ಯೆದಳವಾಯಿಕೋಡಿಹಳ್ಳಿಯಲ್ಲಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಇನ್ನೊಂದು ಘಟನೆಯಲ್ಲಿ, ಪಾಲಹಳ್ಳಿಯಲ್ಲಿ ರೈತರೊಬ್ಬರು ಸಾಲದ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.