ನಟ ಅಜಯ್‌ ರಾವ್‌ ಅವರು ಹೊಸ ಚಿತ್ರ ಒಪ್ಪಿಕೊಂಡಿದ್ದಾರೆ. ಈ ಚಿತ್ರದಲ್ಲಿ ಬೋಳು ತಲೆಯ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ

ಸಿನಿವಾರ್ತೆ

ನಟ ಅಜಯ್‌ ರಾವ್‌ ಅವರು ಹೊಸ ಚಿತ್ರ ಒಪ್ಪಿಕೊಂಡಿದ್ದಾರೆ. ಈ ಚಿತ್ರದಲ್ಲಿ ಬೋಳು ತಲೆಯ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಾಫ್ಟ್‌ ಹೀರೋ ಹೀಗೆ ಬೋಲ್ಡ್‌ ಆಂಡ್‌ ಬಾಲ್ಡ್ ಆಗಿ ಕಾಣಿಸಿಕೊಂಡಿರುವ ಗೆಟಪ್‌ನ ರಹಸ್ಯ ಸದ್ಯ ಬಿಟ್ಟುಕೊಟ್ಟಿಲ್ಲ. ಎಸ್‌ ಕೆ ಬಾಹುಬಲಿ ನಿರ್ದೇಶನದ ಈ ಚಿತ್ರಕ್ಕೆ ಕಿರಣ್‌ ನಿರ್ಮಾಪಕರು.