ಸಾರಾಂಶ
ಡಾಲಿ ಧನಂಜಯ ನಟನೆಯ ಜೀಬ್ರಾ ಸಿನಿಮಾ ಅಕ್ಟೋಬರ್ 31ಕ್ಕೆ ಬಿಡುಗಡೆಯಾಗಲಿದೆ.
ಕನ್ನಡಪ್ರಭ ಸಿನಿವಾರ್ತೆಡಾಲಿ ಧನಂಜಯ ಹಾಗೂ ಸತ್ಯದೇವ್ ನಟನೆಯ ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಾಣವಾಗಿರುವ ‘ಜೀಬ್ರಾ’ ಸಿನಿಮಾ ಅಕ್ಟೋಬರ್ 31ಕ್ಕೆ ಬಿಡುಗಡೆಯಾಗಲಿದೆ. ಈ ಆ್ಯಕ್ಷನ್ ಥ್ರಿಲ್ಲರ್‌ನ ಟೀಸರ್ ಟಿ ಸೀರೀಸ್ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಪ್ರಿಯ ನಟ ಸತ್ಯರಾಜ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಶ್ವರ್ ಕಾರ್ತಿಕ್ ನಿರ್ದೇಶನದ ಈ ಸಿನಿಮಾವನ್ನು ಎಸ್ ಎನ್ ರೆಡ್ಡಿ, ಪದ್ಮಜಾ ನಿರ್ಮಿಸಿದ್ದಾರೆ.