ಸಾರಾಂಶ
ದರ್ಶನ್ ನಟನೆಯ ಡೆವಿಲ್ ಸಿನಿಮಾ ಟೀಸರ್ ಮೇಕಿಂಗ್ ವೀಡಿಯೋ ಬಿಡುಗಡೆ
ಕನ್ನಡಪ್ರಭ ಸಿನಿವಾರ್ತೆಅಕ್ಷಯ ತೃತೀಯ ಹಬ್ಬದ ಪ್ರಯುಕ್ತ ದರ್ಶನ್ ನಟನೆಯ, ಪ್ರಕಾಶ್ ವೀರ್ ನಿರ್ದೇಶನದ ‘ಡೆವಿಲ್’ ಸಿನಿಮಾದ ಟೀಸರ್ ಮೇಕಿಂಗ್ ವೀಡಿಯೋ ಬಿಡುಗಡೆಯಾಗಿದೆ. ಟೀಸರ್ ರೂಪುಗೊಂಡಿರುವ ಬಗೆಯನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ.