ಸಾರಾಂಶ
ಪ್ರಶಾಂತ್ ನೀಲ್ ನಿರ್ದೇಶನದ ಡ್ರ್ಯಾಗನ್ ಸಿನಿಮಾ ಮುಂದಿನ ವರ್ಷ ತೆರೆಗೆ ಬರುತ್ತಿದೆ.
ಕನ್ನಡಪ್ರಭ ಸಿನಿವಾರ್ತೆ
ಪ್ರಶಾಂತ್ ನೀಲ್ ಹಾಗೂ ಜೂ.ಎನ್‌ಟಿಆರ್ ಕಾಂಬಿನೇಶನ್‌ನ್ ‘ಡ್ರ್ಯಾಗನ್’ ಚಿತ್ರ ಮುಂದಿನ ವರ್ಷ ಜೂನ್ 25ಕ್ಕೆ ಅದ್ದೂರಿಯಾಗಿ ತೆರೆಗೆ ಬರಲಿದೆ. ಈಗಷ್ಟೇ ಚಿತ್ರತಂಡ ಸಿನಿಮಾ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಿದೆ. ಕೆಲವು ದಿನಗಳಿಂದ ಚಿತ್ರಕ್ಕೆ ಕುಮುಟಾ ಬಳಿ ಚಿತ್ರೀಕರಣ ನಡೆಯುತ್ತಿದೆ. ಚಿತ್ರಕ್ಕೆ ಭುವನ್ ಗೌಡ ಛಾಯಾಗ್ರಹಣ, ರವಿ ಬಸ್ರೂರ್ ಸಂಗೀತ ಇದೆ.