ಸಾರಾಂಶ
ಹರ್ಷಿಕಾ ಪೂಣಚ್ಚ ಅವರಿಗೆ ಗೋಲ್ಡನ್ ಸ್ಟಾರ್ ಗಣೇಶ್ ದಂಪತಿ ಸೀಮಂತ ಮಾಡಿದ್ದಾರೆ.
ಕನ್ನಡಪ್ರಭ ಸಿನಿವಾರ್ತೆಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿಗೆ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಶಿಲ್ಪಾ ಗಣೇಶ್ ಸೀಮಂತ ನೆರವೇರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್ ಕಲಾವಿದರಾದ ಮಾಲಾಶ್ರೀ, ಆರಾಧನಾ, ಶ್ರುತಿ, ಪ್ರಿಯಾಂಕಾ ಉಪೇಂದ್ರ, ಅಮೂಲ್ಯ, ಅನು ಪ್ರಭಾಕರ್, ಶರಣ್ಯಾ, ನಿಖಿತಾ ಭಾಗಿಯಾಗಿದ್ದರು.