‘ರಾಕಿಂಗ್‌ ಸ್ಟಾರ್‌’ ಯಶ್‌ ಅವರ ಬಹುನಿರೀಕ್ಷಿತ ‘ಟಾಕ್ಸಿಕ್‌’ ಸಿನಿಮಾದ ಹೊಸ ಫೋಟೋ, ವಿಡಿಯೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿವೆ.

ಸಿನಿವಾರ್ತೆ

‘ರಾಕಿಂಗ್‌ ಸ್ಟಾರ್‌’ ಯಶ್‌ ಅವರ ಬಹುನಿರೀಕ್ಷಿತ ‘ಟಾಕ್ಸಿಕ್‌’ ಸಿನಿಮಾದ ಹೊಸ ಫೋಟೋ, ವಿಡಿಯೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿವೆ. ಚಿತ್ರದಲ್ಲಿ ನಟ ಯಶ್‌ ವಕೀಲನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ವಿಷಯ ಬಹಿರಂಗವಾಗಿದೆ. 

ಯಶ್‌ರ ಲುಕ್‌ ನೋಡಿ ಸಾಮಾಜಿಕ ತಾಣಗಳಲ್ಲಿ ಅಭಿಮಾನಿಗಳು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.