ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ ಚಾಪ್ಟರ್‌ 1’ ಆನ್‌ಲೈನ್‌ನಲ್ಲಿ 50 ಲಕ್ಷಕ್ಕೂ ಅಧಿಕ ಟಿಕೆಟ್‌ ಮಾರಾಟ ಕಂಡಿದೆ ಎಂದು ನಿರ್ಮಾಣಸಂಸ್ಥೆ ಹೊಂಬಾಳೆ ಫಿಲಂಸ್‌ ತಿಳಿಸಿದೆ.

 ಸಿನಿವಾರ್ತೆ

ವೀಕೆಂಡ್‌ನಲ್ಲಿ ಸಿನಿಮಾ 200 ಕೋಟಿ ಕ್ಲಬ್‌ ಸೇರಿದ್ದು, ವಿಶ್ವಾದ್ಯಂತ ಅಂದಾಜು 230 ಕೋಟಿ ರು. ಗಳಿಕೆ ಮಾಡಿದೆ. ಭಾರತದಲ್ಲಿ ವಿವಿಧ ಭಾಷೆಗಳ ಒಟ್ಟು ಗಳಿಕೆ 200 ಕೋಟಿ ರು. ದಾಟಿದೆ ಎನ್ನಲಾಗಿದೆ.