ಸಾರಾಂಶ
ಅನಿರುದ್ಧ್ ನಟನೆಯ, ಎಂ ಆನಂದರಾಜ್ ನಿರ್ದೇಶನದ ‘ಶೆಫ್ ಚಿದಂಬರ’ ಚಿತ್ರದ ನಾಯಕಿ ನಿಧಿ ಸುಬ್ಬಯ್ಯ ಅವರ ಪಾತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮೋನ ಹೆಸರಿನ ಪಾತ್ರದಲ್ಲಿ ನಿಧಿ ಸುಬ್ಬಯ್ಯ ನಟಿಸಿದ್ದಾರೆ.
ಕನ್ನಡಪ್ರಭ ಸಿನಿವಾರ್ತೆ
ಅನಿರುದ್ಧ್ ನಟನೆಯ, ಎಂ ಆನಂದರಾಜ್ ನಿರ್ದೇಶನದ ‘ಶೆಫ್ ಚಿದಂಬರ’ ಚಿತ್ರದ ನಾಯಕಿ ನಿಧಿ ಸುಬ್ಬಯ್ಯ ಅವರ ಪಾತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮೋನ ಹೆಸರಿನ ಪಾತ್ರದಲ್ಲಿ ನಿಧಿ ಸುಬ್ಬಯ್ಯ ನಟಿಸಿದ್ದಾರೆ.ಚಿತ್ರದ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಈ ಚಿತ್ರದಲ್ಲಿ ಅನಿರುದ್ಧ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರೂಪ ಡಿ ಎನ್ ನಿರ್ಮಾಣ, ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ಇದೆ.