ಪ್ರಮುಖ ವಿಧೇಯಕಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಖುದ್ದು ಭೇಟಿಗೆ ದೆಹಲಿಗೆ ತೆರಳಲಿದ್ದಾರೆ.
ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ವಿಚಾರಣಾಧೀನ ನ್ಯಾಯಾಲಯವು ವಿಚಾರಣೆ ಮುಂದುವರಿಸಬಹುದು ಎಂದು ಹೈಕೋರ್ಟ್ ಶುಕ್ರವಾರ ಸ್ಪಷ್ಟಪಡಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತದ ಕುರಿತು ನಡೆಯುತ್ತಿರುವ ಮ್ಯಾಜಿಸ್ಟೀರಿಯಲ್ ವಿಚಾರಣೆಗೆ ಬೆಂಗಳೂರು ನಗರದ ಮಾಜಿ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಎರಡನೇ ಬಾರಿಯು ಗೈರು ಹಾಜರಾಗಿದ್ದಾರೆ.
ನೀನಾಸಂ ಸತೀಶ್ ಜೂ.20ರಂದು ಹುಟ್ಟುಹಬ್ಬ ಆಚರಿಸಿದ್ದಾರೆ. ಅವರ ದಿ ರೈಸ್ ಆಫ್ ಅಶೋಕ ಚಿತ್ರೀಕರಣ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಅವರ ಜೊತೆ ಮಾತುಕತೆ.
ಮೈಸೂರಿನ ಹುಲ್ಲೇನಹಳ್ಳಿಯಲ್ಲಿ ರಜನಿಕಾಂತ್ ನಟನೆಯ ‘ಜೈಲರ್ 2’ ಸಿನಿಮಾದ ಶೂಟಿಂಗ್ ಆರಂಭವಾಗಿದೆ.
ನಟಿ ರಚಿತಾ ರಾಮ್ ಸಿನಿಮಾ ಪ್ರಚಾರದಲ್ಲಿ ಭಾಗಿಯಾಗಿಲ್ಲ ಎಂದು ‘ಸಂಜುವೆಡ್ಸ್ ಗೀತಾ 2’ ಚಿತ್ರತಂಡ ಆರೋಪ ಮಾಡಿತ್ತು. ಇನ್ನೊಂದೆಡೆ ‘ಉಪ್ಪಿ ರುಪೀ’ ಚಿತ್ರದ ನಿರ್ಮಾಪಕಿಯೂ ರಚಿತಾ ತನ್ನಿಂದ ಹಣ ತೆಗೆದುಕೊಂಡು ಶೂಟಿಂಗ್ಗೆ ಬರಲಿಲ್ಲ ಎಂದು ದೂರು ನೀಡಿದ್ದರು.
ವಾಣಿಜ್ಯ ಮಂಡಳಿಗೆ ದೂರು ಕೊಡಲಾಯಿತು, ನಿರ್ಮಾಪಕರ ಸಂಘಕ್ಕೆ ದೂರು ಸಲ್ಲಿಸಲಾಯಿತು ಎಂಬಿತ್ಯಾದಿ ಮಾಹಿತಿಗಳು ಆಗಾಗ ಕೇಳಿಬರುತ್ತವೆ. ಆದರೆ ಆ ದೂರುಗಳು ಎಲ್ಲಿ ಹೋದವು? ಪರಿಹಾರ ಸಿಕ್ಕಿತೇ? ಈ ಕುರಿತು ಒಂದು ಆಸಕ್ತಿಪೂರ್ಣ ವಿಶ್ಲೇಷಣೆ.
ಸ್ಯಾಂಡಲ್ವುಡ್ನ ಸಿನಿಮಾಗಳ ಗಳಿಕೆ ಗಾಬರಿ ಹುಟ್ಟಿಸುವ ಮಟ್ಟಿಗೆ ಕ್ಷೀಣಿಸುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಸದ್ಯದ ಸ್ಥಿತಿ ನೋಡಿದರೆ ಭಾರತೀಯ ಸಿನಿಮಾದಲ್ಲೇ ‘ಅತೀ ಕಡಿಮೆ ಗಳಿಕೆಯ ಚಿತ್ರರಂಗ’ ಎಂಬ ಬಿರುದು ಸ್ಯಾಂಡಲ್ವುಡ್ಗೆ ಸಲ್ಲುವ ಎಲ್ಲಾ ಲಕ್ಷಣ ಕಾಣುತ್ತಿದೆ.
ಒಂದೆಡೆ ರಚಿತಾರಾಮ್ ಸಿನಿಮಾ ಪ್ರಮೋಶನ್ನಲ್ಲಿ ಭಾಗಿಯಾಗಿಲ್ಲ, ನಮ್ಮ ನಟಿಯರಿಗೆ ನಕರಾ ಜಾಸ್ತಿ ಎಂಬ ಬಗೆಯ ಮಾತುಗಳು ಕೇಳಿಬರುತ್ತಿರುವಾಗ ಸಿನಿಮಾ ಪ್ರಚಾರದಲ್ಲಿ ಭಾಗವಹಿಸುವುದು ಎಷ್ಟು ಮುಖ್ಯ ಎಂಬ ಕುರಿತು ಕೆಲವು ನಟಿಯರು ಹೇಳಿದ್ದಾರೆ.
ಪ್ರಚಾರಕ್ಕೆ ಬರದಿದ್ರೆ ನಿರ್ಮಾಪಕ ಎಲ್ಲೋಗ್ತಾನೆ. ರಚಿತಾರಾಮ್ರಂಥಾ ಕಲಾವಿದರನ್ನು ಬ್ಯಾನ್ ಮಾಡಬೇಕು ಅನ್ನೋದು ನಮ್ಮ ಒತ್ತಾಯ - ನಾಗಶೇಖರ್