ಸಾಲು ಮರದ ತಿಮ್ಮಕ್ಕ ಅವರ ಜೀವನ ಕಥೆ ಆಧರಿಸಿ ಸೆಟ್ಟೇರಿರುವ ‘ವೃಕ್ಷಮಾತೆ’ ಚಿತ್ರಕ್ಕೆ ನಮ್ಮ ಅನುಮತಿ ಇಲ್ಲ. ಹೀಗಾಗಿ ಈ ಚಿತ್ರದ ಚಿತ್ರೀಕರಣಕ್ಕೆ ಅವಕಾಶ ನೀಡಬಾರದು’ ಎಂದು ಸಾಲುಮರದ ತಿಮ್ಮಕ್ಕ ಹಾಗೂ ಅವರ ಸಾಕು ಮಗ ಉಮೇಶ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.
ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ ಸಿನಿಮಾದ ಟ್ರೇಲರ್ ಅನ್ನು ಸುದೀಪ್ ಬಿಡುಗಡೆ ಮಾಡಿ ಶುಭಹಾರೈಸಿದ್ದಾರೆ.
ಪ್ರೀತಿ, ಪ್ರೇಮದ ಜತೆಗೆ ಕರಾವಳಿ ನೆತ್ತರಿನ ಕತೆಯನ್ನು ಹೇಳುವ ‘ಮಾರ್ನಮಿ’ ಚಿತ್ರದ ಟೀಸರ್ ಅನ್ನು ನಟ ರಿಷಿ, ನಿರ್ದೇಶಕ ಸಿಂಪಲ್ ಸುನಿ, ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್, ದಿವ್ಯ ಉರುಡುಗ, ಕೆಪಿ ಅರವಿಂದ್ ಬಿಡುಗಡೆ ಮಾಡಿದರು.
ನನಗೆ ಅಮ್ಮ ಮಾತ್ರ ಇದ್ದದ್ದು, ಚಿಕ್ಕ ವಯಸ್ಸಿನಲ್ಲೇ ಅಪ್ಪನನ್ನು ಕಳೆದುಕೊಂಡೆ. ಬೋರ್ಡಿಂಗ್ ಸ್ಕೂಲ್ ನಲ್ಲಿ ಎಲ್ಲರೂ ಅಪ್ಪನ ಬಗ್ಗೆ, ತಮ್ಮ ಕುಟುಂಬದ ಬಗ್ಗೆ ಹೇಳುವಾಗ ನಾನು ಡಿಫರೆಂಟ್ ಅನಿಸುತ್ತಿತ್ತು.
ಡಾರ್ಲಿಂಗ್ ಕೃಷ್ಣ ನಿರ್ದೇಶನದ ‘ಲವ್ ಮಾಕ್ಟೇಲ್ 3’ ಸಿನಿಮಾದ ಸ್ಕ್ರಿಪ್ಟ್ ಕೆಲಸ ಸಂಪೂರ್ಣವಾಗಿದೆ. ಶೀಘ್ರ ಚಿತ್ರ ಸೆಟ್ಟೇರಲಿದೆ.
ಕಾಂತಾರಾ-2 ಸಿನಿಮಾ ಚಿತ್ರೀಕರಣ ಮುಗಿಸಿ ಬರುವಾಗ ದೋಣಿ ಮಗುಚಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸೇರಿ ಅವರ ತಂಡ ಅಪಾಯದಿಂದ ಪಾರಾಗಿದೆ.
ಕ್ಲಾಸ್ನಲ್ಲಿ ಟಾಪರ್ ಆದ್ರೂ ಸಹಪಾಠಿಗಳ ಕಣ್ಣಲ್ಲಿ ಅವನು ಲೊಡ್ಡೆ ಲೋಹಿತ. ಹಾಗಂತ ಇಡೀ ಸಿನಿಮಾ ಲೊಡ್ಡೆ ಲೋಹಿತನ ಲೆಫ್ಟ್ ಹ್ಯಾಂಡ್ ಪುರಾಣವಾ ಅಂದ್ರೆ ಅಲ್ಲ, ಇದೊಂದು ಪಕ್ಕಾ ಡಾರ್ಕ್ ಹ್ಯೂಮರ್ ಕ್ರೈಮ್ ಥ್ರಿಲ್ಲರ್
ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ‘ತಿಮ್ಮನ ಮೊಟ್ಟೆಗಳು’ ಚಿತ್ರದ ಟ್ರೇಲರನ್ನು ನಿರ್ದೇಶಕ ಪಿ ಶೇಷಾದ್ರಿ, ಕೋಡ್ಲು ರಾಮಕೃಷ್ಣ ಬಿಡುಗಡೆ ಮಾಡಿದ್ದಾರೆ.
ವಿಶ್ವ ಸಂಚಾರಿಯಾಗಿರುವ ಪಾರುಲ್ ಯಾದವ್ ಇದೀಗ ಗ್ರೀಸ್ನಲ್ಲಿದ್ದಾರೆ. ರೋಮ್ನ ಜಗತ್ಪ್ರಸಿದ್ಧ ಕೊಲೊಸಿಯಮ್ಗೆ ಭೇಟಿ ಕೊಟ್ಟು ಫೋಟೋ ಹಂಚಿಕೊಂಡಿದ್ದಾರೆ.
ಸಲ್ಮಾನ್ ಖಾನ್ ಸಹೋದರ, ಬಾಲಿವುಡ್ ನಟ, ನಿರ್ಮಾಪಕ ಅರ್ಬಾಜ್ ಖಾನ್ 57ನೇ ವಯಸ್ಸಿನಲ್ಲಿ ಮತ್ತೊಮ್ಮೆ ತಂದೆಯಾಗುತ್ತಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ತನ್ನ ಪತ್ನಿ ಶೂರಾ ಖಾನ್ ಗರ್ಭಿಣಿಯಾಗಿರುವುದನ್ನು ಖಚಿತಪಡಿಸಿದ್ದಾರೆ.