ಸ್ಯಾಂಡಲ್ವುಡ್ನ ತಾರಾ ಜೋಡಿ ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ ದೀಪಾವಳಿ ಹಬ್ಬದ ಸಂದರ್ಭ ಗುಡ್ನ್ಯೂಸ್ ನೀಡಿದ್ದಾರೆ. ಹೊಸ ಅತಿಥಿಯ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದ್ದಾರೆ.