ಓಟಿಟಿ ಹುಟ್ಟಿ ಜನಪ್ರಿಯವಾದಾಗ, ನಾವೆಲ್ಲ ಇನ್ನುಮೇಲೆ ಸ್ವತಂತ್ರವಾಗಿ ಕಥೆ ಕೇಳಬಹುದು, ನಮಗೆಲ್ಲ ಒಂದೊಳ್ಳೆ ಅವಕಾಶ ಅಂದುಕೊಂಡೆವು. ಆದರೆ ಹಾಗಾಗಲಿಲ್ಲ. ಅದು ಬೇರೆಯೇ ನೆಲೆಯಲ್ಲಿ ವಿಸ್ತರಿಸಿತು
ಆಪರೇಷನ್ ಸಿಂದೂರ್ ಸಿನಿಮಾ ಟೈಟಲ್ ಪಡೆಯಲು ಮುಂದಾದ ನಿರ್ಮಾಣ ಸಂಸ್ಥೆಗಳು
ಕನ್ನಡದಲ್ಲಿ ಶೀರ್ಷಿಕೆ ರಿಜಿಸ್ಟರ್ ಮಾಡಿಸಿದ ಸಾ.ರಾ. ಗೋವಿಂದು
ಚಿತ್ರರಂಗ ಸೋಲುತ್ತಿದೆ. ಸೋಲುಗಳಿಂದ ಕಂಗೆಟ್ಟಿದೆ. ಪರಿಹಾರ ಕಾಣದೇ ಇದ್ದರೆ ಮತ್ತಷ್ಟು ಬಸವಳಿಯಲಿದೆ. ಈ ನಿಟ್ಟಿನಲ್ಲಿ ಚಿತ್ರರಂಗವನ್ನು ಮತ್ತೆ ಗೆಲುವಿನ ಪಥದಲ್ಲಿ ಕರೆದೊಯ್ಯಲು ಬೇಕಾಗುವ ಕೆಲವು ಐಡಿಯಾಗಳನ್ನು ಖ್ಯಾತ ನಿರ್ದೇಶಕರು ನೀಡಿದ್ದಾರೆ.
ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಚಿತ್ರದ ಸಹ ಕಲಾವಿದ ನದಿಯಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ನಡೆದಿದೆ.
ನಟ, ನಿರ್ದೇಶಕ ಉಪೇಂದ್ರ ಅವರು ಸೋಮವಾರ ಮಧ್ಯಾಹ್ನ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಆತಂಕ ಸೃಷ್ಟಿಯಾಗಿತ್ತು. ಸೂಕ್ತ ಚಿಕಿತ್ಸೆ ಪಡೆದ ಬಳಿಕ ಅವರು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.
ಇನ್ನು ಮುಂದೆ ಯಾವ ಕನ್ನಡ ಚಿತ್ರಕ್ಕೂ ಸೋನು ನಿಗಮ್ರಿಂದ ಹಾಡಿಸುವುದಿಲ್ಲ, ಕನ್ನಡ ಚಿತ್ರರಂಗದಿಂದ ಅವರನ್ನು ದೂರ ಇಡಲಾಗುವುದು’ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಲು ಹೇಳಿದ್ದಾರೆ.