ಡ್ರೈವರ್ ಮಗ ಹೀರೋ ಆಗಿ ಗೆದ್ದ ಮೇಲೆ ಡ್ರೈವರ್ ಪತ್ನಿ ನಿರ್ಮಾಪಕಿಯಾಗಿ ಗೆಲ್ಲಬಾರದೇ: ಪುಷ್ಪಾ ಅರುಣ್ಕುಮಾರ್ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅರುಣ್ಕುಮಾರ್ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಪೃಥ್ವಿ ಅಂಬಾರ್ ನಟನೆಯ ಸಿನಿಮಾ ನಿರ್ಮಿಸಿದ್ದಾರೆ. ಪಿಎ ಪ್ರೊಡಕ್ಷನ್ಸ್ ನಿರ್ಮಾಣ ಸಂಸ್ಥೆ ಆರಂಭಿಸಿರುವ ಪುಷ್ಪಾ ಅವರ ಸಂದರ್ಶನ.