‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ 25 ದಿನಗಳ ಯಶಸ್ವಿ ಪ್ರದರ್ಶನ ಪೂರೈಸಿದ ಸಂಭ್ರಮದಲ್ಲಿದೆ. ಇನ್ನೊಂದೆಡೆ ಚಿತ್ರದ ಗೆಲುವಿನ ಓಟ ಮುಂದುವರಿದಿದೆ. ಈ ಖುಷಿಗೆ ಚಿತ್ರತಂಡ ಇತ್ತೀಚೆಗೆ ಬೆಂಗಳೂರಿನ ಪ್ರಸನ್ನ ಥಿಯೇಟರ್ನಲ್ಲಿ ಸಂಭ್ರಮಾಚಾರಣೆ ನಡೆಸಿತು.
ಕನ್ನಡದಲ್ಲಿ ಮತ್ತೊಂದು ಮಲ್ಟಿಲಾಂಗ್ವೇಜ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.
ನ್ಯಾ। ಹೇಮಾ ಸಮಿತಿ ವರದಿಯ ನಂತರ, ಕನ್ನಡ ಚಿತ್ರರಂಗದಲ್ಲೂ ಲೈಂಗಿಕ ಕಿರುಕುಳದ ಬಗ್ಗೆ ಚರ್ಚೆಗಳು ಮತ್ತೆ ಪ್ರಾರಂಭವಾಗಿವೆ. ಚೇತನ್ ಅಹಿಂಸಾ ನೇತೃತ್ವದಲ್ಲಿ 153 ನಟ ನಟಿಯರು ಸರ್ಕಾರಕ್ಕೆ ಪತ್ರ ಬರೆದು, ಮಲಯಾಳಂ ಚಿತ್ರರಂಗದ ಮಾದರಿಯಲ್ಲಿ ಕನ್ನಡ ಚಿತ್ರರಂಗದಲ್ಲೂ ಸಮಿತಿ ರಚನೆಗೆ ಒತ್ತಾಯಿಸಿದ್ದಾರೆ.