ಸದ್ಯ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಇದೇ ಆಗಸ್ಟ್ 14ರಂದು ಕಲಾವಿದರ ಸಂಘದಲ್ಲಿ ಸುಬ್ರಹ್ಮಣ್ಯ ಸರ್ಪ ಶಾಂತಿ ಹೋಮ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ರಾಕ್ಲೈನ್ ವೆಂಕಟೇಶ್ ತಿಳಿಸಿದ್ದಾರೆ.