ನಿರ್ದೇಶಕನಾಗಬೇಕು ಎಂದು ಸಿಟಿಗೆ ಬಂದಿಳಿಯುವ ಹಳ್ಳಿ ಹುಡುಗ ಕುಮಾರ. ಅವನ ಕನಸಿನ ಹಿನ್ನೆಲೆ ಮತ್ತು ಕನಸನ್ನು ಬೆಂಬತ್ತುವ ಪಯಣ
ತಮಿಳು ನಟ ವಿಶಾಲ್ 48ನೇ ಹರೆಯದಲ್ಲಿ ಬಹುಕಾಲದ ಗೆಳತಿ, ಸಿನಿಮಾ ನಟಿ ಸಾಯಿ ಧನ್ಸಿಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
‘ಕೆಜಿಎಫ್’ ಸಿನಿಮಾದ ʻಚಾಚಾ’ ಆಗಿ ಫೇಮಸ್ ಆಗಿರುವ ನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ.
ಜನಪ್ರಿಯ ನಿರೂಪಕಿ ಅನುಶ್ರೀ, ಕೊಡಗು ಮೂಲದ ಉದ್ಯಮಿ ರೋಷನ್ ರಾಮ್ಮೂರ್ತಿ ಜೊತೆಗೆ ಗೃಹಸ್ಥಾಶ್ರಮ ಪ್ರವೇಶಿಸಿದ್ದಾರೆ.
ವಿಜಯ ರಾಘವೇಂದ್ರ ನಾಯಕನಾಗಿ ನಟಿಸಿರುವ ಕಿಶೋರ್ ಮೂಡಬಿದ್ರೆ ನಿರ್ದೇಶನದ, ಪಂಚಾನನ ಫಿಲಂಸ್ ನಿರ್ಮಿಸಿರುವ ಆ್ಯಕ್ಷನ್ ಥ್ರಿಲ್ಲರ್ ‘ರಿಪ್ಪನ್ ಸ್ವಾಮಿ’ ಇಂದು ಬಿಡುಗಡೆ ಆಗುತ್ತಿದೆ. ಸಿನಿಮಾ ಬಗ್ಗೆ ವಿಜಯ ರಾಘವೇಂದ್ರ ಮಾತು.
ಜಸ್ಟ್ ಮ್ಯಾರೀಡ್ ಅಂದಕೂಡಲೇ ನಮ್ಮ ಕಣ್ಣ ಮುಂದೆ ಬರುವುದು ನವದಂಪತಿಗಳ ಸರಸ, ವಿರಸ, ಅಡ್ಡಿ, ಆತಂಕ ಇತ್ಯಾದಿ. ಆದರೆ ಈ ಸಿನಿಮಾ ಆಗಷ್ಟೇ ಮದುವೆಯಾದ ಜೆನ್ ಜೀ ದಂಪತಿಯ ಪ್ರೇಮದ ವಿವಿಧ ಅವಸ್ಥಾಂತರಗಳನ್ನು ಬಿಚ್ಚಿಡುತ್ತ ಹೋಗುತ್ತದೆ
‘ಸು ಪ್ರಂ ಸೋ’ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ಈ ಚಿತ್ರದ ನಿರ್ದೇಶಕ, ನಟ ಜೆಪಿ ತುಮಿನಾಡು ಬಾಲಿವುಡ್ನ ಸ್ಟಾರ್ ನಟ ಅಜಯ್ ದೇವಗನ್ ಅವರಿಗೆ ಹಾರರ್ ಸಿನಿಮಾ ನಿರ್ದೇಶಿಸುತ್ತಿದ್ದಾರೆ ಎಂಬ ಗಾಳಿಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ, ಮುಂದಿನ ಪ್ರಾಜೆಕ್ಟ್ ಕುರಿತು ಜೆಪಿ ತುಮಿನಾಡು ಮಾತುಗಳು.
‘ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ.’ - ಇದು ಆ್ಯಂಕರ್ ಅನುಶ್ರೀ ಮದುವೆಯ ಕರೆಯೋಲೆಯಲ್ಲಿರುವ ಸವಿನುಡಿ
ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ನಿರ್ಮಾಣದ, ಸಿ.ಆರ್. ಬಾಬಿ ನಿರ್ದೇಶಿಸುತ್ತಿರುವ ಅಂಕಿತಾ ಅಮರ್, ಶೈನ್ ಶೆಟ್ಟಿ ನಟನೆಯ ‘ಜಸ್ಟ್ ಮ್ಯಾರೀಡ್’ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಕಿತಾ ಅಮರ್ ಜೊತೆ ಮಾತುಕತೆ.