ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಛೇದನಕ್ಕೆ ಅರ್ಜಿನಟ ಅಜಯ್ ರಾವ್ ಹಾಗೂ ಅವರ ಪತ್ನಿ ಸಪ್ನಾ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಇಬ್ಬರು ವಿವಾಹ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯೆಗೆ ಸಿಗದ ಅಜಯ್, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ, ಕುಟುಂಬದ ಖಾಸಗಿತನ ಗೌರವಿಸುವಂತೆ ಕೋರಿದ್ದಾರೆ.