ಕನ್ನಡ ಚಿತ್ರರಂಗದ ನಟ ಯುವ ರಾಜ್ಕುಮಾರ್ ಮತ್ತು ಶ್ರೀದೇವಿ ಬೈರಪ್ಪ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ. ಇಬ್ಬರೂ ಬೇರೆ ಬೇರೆಯಾಗಿದ್ದು ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಗುರುವಾರದವರೆಗೂ ಗಂಡ-ಹೆಂಡ್ತಿಯಾಗಿದ್ದ ಚಂದನ್ ಶೆಟ್ಟಿ ನಿವೇದಿತಾ ಗೌಡ ಜೋಡಿ ಇಂದಿ ನೀನ್ಯಾರೋ? ನಾನ್ಯಾರೋ? ಅಂತಿದ್ದಾರೆ. ಇಬ್ಬರೂ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದಿದ್ದಾರೆ.