ಶಿಕ್ಷಣ ಕ್ಷೇತ್ರಕ್ಕೂ ಕಾಲಿಟ್ಟ ಹೊಂಬಾಳೆ ಫಿಲ್ಮ್ಸ್ಆರ್.ವಿ.ಟ್ರಸ್ಟ್ ಅಧ್ಯಕ್ಷ ಶ್ಯಾಮ್ ಹಾಗೂ ಹೊಂಬಾಳೆ ಫಿಲ್ಮ್ಸ್ ನಿರ್ದೇಶಕ ಚಲುವೇಗೌಡ ಅವರು ಆರ್.ವಿ.ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ನಲ್ಲಿ ‘ಸ್ಕೂಲ್ ಆಫ್ ಫಿಲ್ಮ್, ಮೀಡಿಯಾ, ಆ್ಯಂಡ್ ಕ್ರಿಯೇಟಿವ್ ಆರ್ಟ್ಸ್’ ಸ್ಥಾಪಿಸುವ ಸಂಬಂಧ ಒಪ್ಪಂದ ಪತ್ರಗಳನ್ನು ವಿನಿಮಯ ಮಾಡಿಕೊಂಡರು.