ಸ್ಟಾರ್ ನಟರು ವರ್ಷಕ್ಕೊಂದೇ ಸಿನಿಮಾ ಮಾಡ್ತಾರೆ ಅನ್ನೋ ಮಾತನ್ನು ಸುಳ್ಳು ಮಾಡೋದಾಗಿ ಗಣೇಶ್ ಹೇಳಿದ್ದಾರೆ. ವರ್ಷಕ್ಕೆ ಮೂರು ಸಿನಿಮಾ ಮಾಡೇ ಮಾಡ್ತೀನಿ ಅಂದಿರುವ ಅವರು ‘ಪಿನಾಕ’ ಸಿನಿಮಾಗಾಗಿ ತೂಕ ಇಳಿಸಿಕೊಂಡಿರುವ ಬಗ್ಗೆ ಮಾತಾಡಿದ್ದಾರೆ.
ನಿತೀಶ್ ತಿವಾರಿ ನಿರ್ದೇಶನದ ಬಹುಕೋಟಿ ಬಜೆಟ್ನ ‘ರಾಮಾಯಣ’ ಶೂಟಿಂಗ್ನಲ್ಲಿ ರಾಕಿಂಗ್ ಸ್ಟಾರ್ ಯಶ್ ಭಾಗಿಯಾಗಿದ್ದಾರೆ. ಈ ಸಿನಿಮಾದಲ್ಲಿ ಅವರು ರಾವಣನ ಪಾತ್ರವನ್ನು ನಿಭಾಯಿಸುತ್ತಿದ್ದಾರೆ.