ನನ್ನ ಚಿತ್ರದಲ್ಲಿಯೇ ಮಗಳು ಚಿತ್ರರಂಗಕ್ಕೆ ಬರುತ್ತಿದ್ದಾಳೆ: ದುನಿಯಾ ವಿಜಯ್ದುನಿಯಾ ವಿಜಯ್ ನಾಯಕನಾಗಿ ನಟಿಸುತ್ತಿರುವ ಅವರ 29ನೇ ಚಿತ್ರಕ್ಕೆ ಮುಹೂರ್ತ ಆಗಿದೆ. ನಿರ್ದೇಶಕ ಜಡೇಶ್ ಕುಮಾರ್ ಹಂಪಿ ಅವರು ಶಿವರಾಮ ಕಾರಂತ ಅವರ ಚೋಮನ ದುಡಿಯ ಚೋಮನ ಪಾತ್ರದಿಂದ ಸ್ಫೂರ್ತಿಗೊಂಡು ಈ ಚಿತ್ರಕ್ಕೆ ಕತೆ ಮಾಡಿದ್ದಾರಂತೆ.