ವಿದೇಶಗಳಲ್ಲಿ ಬಿಡುಗಡೆ ಆಗಲಿದೆ ದರ್ಶನ್ ನಟನೆಯ ಕಾಟೇರದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಅಭೂತಪೂರ್ವ ಗೆಲುವು ಕಂಡಿದೆ. ಈ ವಾರದಿಂದ ‘ಕಾಟೇರ’ ಸಿನಿಮಾ ದುಬೈ, ಯುಕೆ, ಕೆನಡಾ, ಆಸ್ಟ್ರೇಲಿಯಾ ಸೇರಿದಂತೆ ವಿದೇಶಗಳಲ್ಲಿ ಬಿಡುಗಡೆ ಆಗುತ್ತಿದೆ. ಜ.7ಕ್ಕೆ ದುಬೈನಲ್ಲಿ ಪ್ರೀಮಿಯರ್ ಶೋ ನಡೆಯುತ್ತಿದ್ದು, ಈ ಪ್ರೀಮಿಯರ್ ಶೋನಲ್ಲಿ ಚಿತ್ರತಂಡ ಪಾಲ್ಗೊಳ್ಳುವ ಸಾಧ್ಯತೆಗಳು ಇವೆ.