ಅಯೋಧ್ಯೆ ಹೋರಾಟ ಕುರಿತ ಚಿತ್ರ ’695’ ಜ.19ರಂದು ತರೆಗೆಬಾಬರಿ ಮಸೀದಿಯನ್ನು ಕೆಡವಿದ ದಿನಾಂಕ ‘6’ ಡಿಸೆಂಬರ್, ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಹಸಿರು ನಿಶಾನೆ ದೊರೆತದ್ದು ‘9’ನೇ ನವೆಂಬರ್ ಮತ್ತು ರಾಮಮಂದಿರ ಶಿಲಾನ್ಯಾಸ ನಡೆದ ‘5’ನೇ ಆಗಸ್ಟ್ ದಿನಾಂಕಗಳನ್ನು ಕ್ರೋಢೀಕರಿಸಿ 695 ಎಂದು ಹೆಸರಿಡಲಾಗಿದೆ