ಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೋದ್ಯಮಿಗಳಿಗೆ ಸೂಕ್ತ ಮಾಹಿತಿ ಲಭ್ಯ ವಾಗಲಿಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೋದ್ಯಮಿಗಳಿಗೆ ಸೂಕ್ತ ಮಾಹಿತಿ ಲಭ್ಯ ವಾಗಲಿಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಪ್ರಮಾಣದ ಕೈಗಾರಿಕೋದ್ಯಮಿಗಳಿಗೆ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಬಾಂಕ್ ಗಳಿಂದ ಸೌಲಭ್ಯ ದೊರೆಯುತ್ತಿದ್ದು ಈ ಕುರಿತು ಹೆಚ್ಚಿನ ಮಾಹಿತಿ ಅವರಿಗೆ ತಲುಪಬೇಕು ಎಂದು ಭಾರತ ಸರ್ಕಾರದ ಸೂಕ್ಷ್ಮ ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಸಚಿವಾಲಯದ ಹೆಚ್ಚುವರಿ ಅಭಿವೃದ್ಧಿ ಆಯುಕ್ತೆ ಡಾ. ಇಶಿತಾ ಗಂಗೂಲಿ ತ್ರಿಪಾಠಿ ತಿಳಿಸಿದರು.