ಇತ್ತೀಚೆಗೆ ಬಿಡುಗಡೆಯಾದ ‘ಎಕ್ಕ’ ಸಿನಿಮಾದ ಮಲ್ಲಿಕಾ ಪಾತ್ರದ ಮೂಲಕ ಗಮನಸೆಳೆದವರು ಸಂಪದಾ ಹುಲಿವಾನ. ಆರ್ಕಿಟೆಕ್ಚರ್ ಪದವೀಧರೆಯಾಗಿರುವ ಮಂಡ್ಯ ಮೂಲದ ಯುವ ಪ್ರತಿಭೆ ತಮ್ಮ ಮನಸ್ಸು ಬಿಚ್ಚಿಟ್ಟಿದ್ದಾರೆ.
ಜೆಪಿ ತುಮಿನಾಡು ನಿರ್ದೇಶನದ, ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಂ ಸೋ’ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಪ್ರೀಮಿಯರ್ ಪ್ರದರ್ಶನಗಳಲ್ಲಿ ಜನಮೆಚ್ಚುಗೆ ಗಳಿಸಿದ ಸಿನಿಮಾದ ನಿರ್ದೇಶಕರ ಜೊತೆ ಮಾತುಕತೆ.
‘ಕೆಜಿಎಫ್ ಸಿನಿಮಾಗೆ ವಿಜಯ್ ಸಾರ್ ದೊಡ್ಡ ಬಂಡವಾಳ ಹಾಕಿದ್ರು. ನಾವು ಅವರಷ್ಟೆಲ್ಲಾ ದೊಡ್ಡವರಲ್ಲ. ನಮ್ಮದು ಸೀಮಿತ ಬಜೆಟ್ ಸಿನಿಮಾ. ನಾವು ಕಾಟನ್ ಸೀರೆ ಉಟ್ಕೊಂಡಿದ್ದೀವಿ. ಅದು ರೇಷ್ಮೆ ಸೀರೆ ಥರ ನಿಮಗೆ ಕಾಣಿಸಿದರೆ ನಮ್ಮ ಪುಣ್ಯ.’
ಕಾಂತಾರ ಅಧ್ಯಾಯ 1 ಪ್ರಸಾರ ಹಕ್ಕು ಬೇಡ ಎಂದಿದೆಯಂತೆ ಪ್ರತಿಷ್ಠಿತ ವಾಹಿನಿ, ಸ್ಯಾಟಲೈಟ್ ಹಕ್ಕು ಮಾರಾಟದಿಂದ ಒಂದಿಷ್ಟು ದುಡ್ಡು ಬರುತ್ತದೆ ಎಂಬ ಭರವಸೆಗೆ ಎಳ್ಳು ನೀರು ಬಿಡುವ ಕಾಲ ಬಂದಿದೆ
ಕನ್ನಡದ ಹುಡುಗಿ, ಬಹುಭಾಷಾ ತಾರೆ ನಿತ್ಯಾ ಮೆನನ್ ನಟನೆಯ ‘ತಲೈವ ತಲೈವಿ’ ತಮಿಳು ಸಿನಿಮಾ ಜು.25ರಂದು ಬಿಡುಗಡೆ ಆಗುತ್ತಿದೆ. ಈ ಸಂದರ್ಭದಲ್ಲಿ ನಿತ್ಯಾ ಮೆನನ್ ತನ್ನ ವೈಯಕ್ತಿಕ ಬದುಕಿನ ಬಗ್ಗೆ, ಪ್ರೇಮ ಸಂಬಂಧಗಳ ಬಗ್ಗೆ ಮಾತನಾಡಿದ್ದಾರೆ.
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ ಅಧ್ಯಾಯ 1’ ಚಿತ್ರದಲ್ಲಿ ಖ್ಯಾತ ನಟಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ ಎಂದು ಬಲ್ಲಮೂಲಗಳು ತಿಳಿಸಿವೆ.
ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪೈಕಿ ಯಾವುದಾದರೊಂದು ಪ್ರಶಸ್ತಿಯನ್ನು ಇತ್ತೀಚೆಗೆ ಅಗಲಿದ ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ಅವರ ಹೆಸರಿನಲ್ಲಿ ನೀಡುವಂತೆ ನಟಿ ತಾರಾ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಅತ್ಯಂತ ಜನಪ್ರಿಯ ಸಿನಿಮಾ ಸರಣಿ ಆಗಿರುವ ‘ದೃಶ್ಯಂ 3’ ಸಿನಿಮಾ ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತದೆ ಎನ್ನಲಾಗಿತ್ತು. ಆದರೆ ಹಿಂದಿಯವರು ಸ್ವಲ್ಪ ಅರ್ಜೆಂಟ್ ಮಾಡಿ ಮೊದಲೇ ಚಿತ್ರೀಕರಣಕ್ಕೆ ಮುಂದಾಗಿದ್ದರಿಂದ ಮೂಲಕ ನಿರ್ದೇಶಕ ಜೀತು ಜೋಸೆಫ್ ಅದಕ್ಕೆ ತಡೆ ಹಾಕಿದ್ದಾರೆ.
‘ಸಯ್ಯಾರ’- ತೀವ್ರ ಪ್ರೇಮಕಥೆಯುಳ್ಳ ಈ ಬಾಲಿವುಡ್ ಸಿನಿಮಾ ಬಿಡುಗಡೆಯಾದ ನಾಲ್ಕೇ ದಿನದಲ್ಲಿ ದಾಖಲೆಯ 105.75 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ.
ರಿಷಬ್ ಶೆಟ್ಟಿ ನಾಯಕನಾಗಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ ಅಧ್ಯಾಯ 1’ ಶೂಟಿಂಗ್ ಮುಕ್ತಾಯಗೊಂಡಿದ್ದು, ಆ.2ರಂದು ವಿಶ್ವಾದ್ಯಂತ ಚಿತ್ರ ಬಿಡುಗಡೆಗೊಳ್ಳಲಿದೆ