ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
entertainment
entertainment
ರತನ್ ಚೆಂಗಪ್ಪ ನಟನೆಯ ರಾವಣ್ ಚಿತ್ರಕ್ಕೆ ಮುಹೂರ್ತ
ರತನ್ ಚೆಂಗಪ್ಪ ನಟನೆಯ ರಾವಣ್ ಚಿತ್ರಕ್ಕೆ ಇತ್ತೀಚೆಗಷ್ಟೆ ಮುಹೂರ್ತ ನಡೆಯಿತು.
ಪ್ರಾಯೋಜಕತ್ವ ಮೂಲಕ ಈ ಬಾರಿ ಸಾಂಪ್ರದಾಯಿಕ ದಸರಾ
ಪ್ರಾಯೋಜಕತ್ವ ಮೂಲಕ ಈ ಬಾರಿ ಸಾಂಪ್ರದಾಯಿಕ ದಸರಾ
ನನ್ನ ದರ್ಶನ್ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ: ಶಿವಣ್ಣ
ಕೆಲವೊಮ್ಮೆ ಏನೋ ಭಿನ್ನಾಭಿಪ್ರಾಯಗಳು ಮೂಡುತ್ತವೆ. ಹಾಗಂತ ಅದೇನು ವೈರತ್ವವಾ? ಬರೀ ಮಿಸ್ ಕಮ್ಯುನಿಕೇಷನ್ ಅಷ್ಟೆ. ಅದನ್ನೇ ವೈರತ್ವ ಎಂದುಕೊಳ್ಳಬಾರದು. ದರ್ಶನ್ ಹಾಗೂ ನನ್ನ ನಡುವೆ ಸದ್ಯ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ವೈರತ್ವ ಇಲ್ಲವೇ ಇಲ್ಲ’ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.
ಶಿವಮ್ಮ ಚಿತ್ರದ ಟೀಸರ್ ಇಂದು ಬಿಡುಗಡೆ
ಹಲವಾರು ಅಂತಾರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ತೆರೆಕಂಡು ಅನೇಕ ಪ್ರಶಸ್ತಿ ಗಳಿಸಿರುವ ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಚಿತ್ರದ ಟೀಸರ್ ರಿಷಬ್ ಶೆಟ್ಟಿ ಫಿಲಂಸ್ ಯೂಟ್ಯೂಬ್ ಚಾನಲ್ನಲ್ಲಿ ಬಿಡುಗಡೆ
ಶಿವಮ್ಮ ಚಿತ್ರದ ಟೀಸರ್ ಇಂದು ಬಿಡುಗಡೆ
ಹಲವಾರು ಅಂತಾರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ತೆರೆಕಂಡು ಅನೇಕ ಪ್ರಶಸ್ತಿ ಗಳಿಸಿರುವ ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಚಿತ್ರದ ಟೀಸರ್ ರಿಷಬ್ ಶೆಟ್ಟಿ ಫಿಲಂಸ್ ಯೂಟ್ಯೂಬ್ ಚಾನಲ್ನಲ್ಲಿ ಬಿಡುಗಡೆ
ತಾರಿಣಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ
ಕನ್ನಡದಲ್ಲಿ ಮೊದಲ ಬಾರಿಗೆ ಗರ್ಬಿಣಿಯೇ ನಾಯಕಿಯಾಗಿ ನಟಿಸಿರುವ ತಾರಿಣಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಇತ್ತೀಚೆಗೆ ನಡೆಯಿತು.
ವಿನಯ್ ರಾಜ್ಕುಮಾರ್ ನಟನೆಯ ಗ್ರಾಮಾಯಣ ಚಿತ್ರದಲ್ಲಿ ಲೂಸ್ ಮಾದ
ದೇವನೂರು ಚಂದ್ರು ನಿರ್ದೇಶನ, ಕೆ ಪಿ ಶ್ರೀಕಾಂತ್ ಹಾಗೂ ಮನೋಹರನ್ ಜಂಟಿಯಾಗಿ ನಿರ್ಮಿಸುತ್ತಿರುವ ವಿನಯ್ ರಾಜ್ ಕುಮಾರ್ ನಾಯಕನಾಗಿ ನಟಿಸುತ್ತಿರುವ ಗ್ರಾಮಾಯಣ ಚಿತ್ರದ ಪ್ರಮುಖ ಪಾತ್ರದಲ್ಲಿ ಲೂಸ್ ಮಾದ ಯೋಗೀಶ್ ಕಾಣಿಸಿಕೊಳ್ಳುತ್ತಿದ್ದಾರೆ.
ಗಜರಾಮ ಚಿತ್ರದ ವಿಶೇಷ ಹಾಡಿನಲ್ಲಿ ರಾಗಿಣಿ
ಪೋಷಕ ನಟ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ ನಟನೆಯ ಗಜರಾಮ ಚಿತ್ರದ ವಿಶೇಷ ಹಾಡಿನಲ್ಲಿ ನಟಿ ರಾಗಿಣಿ ಕಾಣಿಸಿಕೊಂಡಿದ್ದಾರೆ. ಇದು ಚಿತ್ರದ ಹೈಲೈಟ್ ಆಗಲಿದೆಯಂತೆ.
ಬಿಡದಿಯಲ್ಲಿ ವಿನೂತನಾ ಮನರಂಜನಾ ತಾಣ ಜಾಲಿವುಡ್
ಈ ಹಿಂದೆ ಇದ್ದ ಇನ್ನೋವೇಟಿವ್ ಫಿಲ್ಮ್ ಸಿಟಿ ಇದೀಗ ಜಾಲಿವುಡ್ ಎಂಬ ಹೆಸರಿನಲ್ಲಿ ಬದಲಾಗಿದೆ.
ರತನ್ ಚೆಂಗಪ್ಪ ನಟನೆಯ ರಾವಣ್ ಚಿತ್ರಕ್ಕೆ ಮುಹೂರ್ತ
ಕನ್ನಡದಲ್ಲೂ ರಾವಣ್ ಹೆಸರಿನ ಸಿನಿಮಾ ಮೂಡಿ ಬರುತ್ತಿದ್ದು, ಇತ್ತೀಚೆಗಷ್ಟೆ ಈ ಚಿತ್ರಕ್ಕು ಮುಹೂರ್ತ ನಡೆಯಿತು. ರತನ್ ಚೆಂಗಪ್ಪ, ಪ್ರಮೋದ್ ಶೆಟ್ಟಿ ಮುಂತಾದವರ ನಟನೆಯ ಸಿನಿಮಾ.
< previous
1
...
85
86
87
88
89
90
91
92
93
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!