ಪ್ರಿಯಾ ಪ್ರಕಾಶ್‌ ವಾರಿಯರ್‌ ಬೋಲ್ಡ್‌ ಫೋಟೋ ಶೂಟ್‌

| Published : Nov 06 2024, 12:49 AM IST

ಪ್ರಿಯಾ ಪ್ರಕಾಶ್‌ ವಾರಿಯರ್‌ ಬೋಲ್ಡ್‌ ಫೋಟೋ ಶೂಟ್‌
Share this Article
  • FB
  • TW
  • Linkdin
  • Email

ಸಾರಾಂಶ

ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಅವರ ಬೋಲ್ಡ್‌ ಫೋಟೋ ಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ

ಕನ್ನಡಪ್ರಭ ಸಿನಿವಾರ್ತೆ

ಕಣ್ಸನ್ನೆ ಮೂಲಕವೇ ಪಡ್ಡೆ ಹುಡುಗರ ಮನಸು ಕದ್ದ ‘ಓರು ಅಡಾರ್‌ ಲವ್‌’ ಚಿತ್ರದ ಬೆಡಗಿ ಪ್ರಿಯಾ ಪ್ರಕಾಶ್‌ ವಾರಿಯರ್‌ ತಮ್ಮ ಹೊಸ ಬೋಲ್ಡ್‌ ಫೋಟೋಗಳ ಮೂಲಕ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದಾರೆ. ದೀಪಾವಳಿ ಹಬ್ಬದ ಸಂಭ್ರಮಕ್ಕಾಗಿ ಲೆಹಂಗಾ ತೊಟ್ಟು ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಕೂತು ತಾವರೆ ಹೂವು ಹಿಡಿದು ಪೋಸ್ ಕೊಟ್ಟಿದ್ದಾರೆ ಈ ಮ‍ಲಯಾಳಿ ಕುಟ್ಟಿ.

ಪ್ರಿಯಾ ಪ್ರಕಾಶ್‌ ವಾರಿಯರ್‌ ನಾಯಕಿಯಾಗಿ ನಟಿಸಿರುವ ಕನ್ನಡದ ‘ವಿಷ್ಣುಪ್ರಿಯ’ ಸಿನಿಮಾ ಇನ್ನೂ ತೆರೆಗೆ ಬಂದಿಲ್ಲ.