ಸಾರಾಂಶ
ದಕ್ಷಿಣ ಭಾರತೀಯ ಚಿತ್ರರಂಗದ ಜನಪ್ರಿಯ ತಾರಾ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ ದೇವರಕೊಂಡ ಅವರ ಮದುವೆ ಉದಯಪುರದಲ್ಲಿ ನಡೆಯಲಿದೆ ಎನ್ನಲಾಗಿದೆ. ಕಳೆದ ತಿಂಗಳು ಎಂಗೇಜ್‌ಮೆಂಟ್ ಮಾಡಿಕೊಂಡ ಈ ಜೋಡಿ ಫೆಬ್ರವರಿ 26 ರ 2026ರಂದು ಅದ್ದೂರಿಯಾಗಿ ವಿವಾಹವಾಗಲಿದ್ದಾರೆ
ದಕ್ಷಿಣ ಭಾರತೀಯ ಚಿತ್ರರಂಗದ ಜನಪ್ರಿಯ ತಾರಾ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ ದೇವರಕೊಂಡ ಅವರ ಮದುವೆ ಉದಯಪುರದಲ್ಲಿ ನಡೆಯಲಿದೆ ಎನ್ನಲಾಗಿದೆ. ಕಳೆದ ತಿಂಗಳು ಎಂಗೇಜ್‌ಮೆಂಟ್ ಮಾಡಿಕೊಂಡ ಈ ಜೋಡಿ ಫೆಬ್ರವರಿ 26 ರ 2026ರಂದು ಅದ್ದೂರಿಯಾಗಿ ವಿವಾಹವಾಗಲಿದ್ದಾರೆ ಎಂದು ಆಪ್ತಮೂಲಗಳು ತಿಳಿಸಿವೆ.
ಗೀತ ಗೋವಿಂದಂ’ ಸಿನಿಮಾ ಬಳಿಕ ಈ ಜೋಡಿ ಡೇಟಿಂಗ್ ಮಾಡುವ ವದಂತಿ
2018ರಲ್ಲಿ ತೆರೆಕಂಡ ‘ಗೀತ ಗೋವಿಂದಂ’ ಸಿನಿಮಾ ಬಳಿಕ ಈ ಜೋಡಿ ಡೇಟಿಂಗ್ ಮಾಡುವ ವದಂತಿ ಹಬ್ಬಿತ್ತು.
ಅಕ್ಟೋಬರ್ 3ರಂದು ನಿಶ್ಚಿತಾರ್ಥ
ಅನೇಕ ವರ್ಷಗಳ ಗೆಳೆತನದ ಬಳಿಕ ಕಳೆದ ಅಕ್ಟೋಬರ್ 3ರಂದು ಹೈದರಾಬಾದ್‌ನಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ನಿಶ್ಚಿತಾರ್ಥ ನೆರವೇರಿತ್ತು.
;Resize=(690,390))
)
)

;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))