ರಶ್ಮಿಕಾ ಮಂದಣ್ಣ ತಮ್ಮ ಆಪ್ತ ಗೆಳತಿಯರೊಂದಿಗೆ ಬ್ಯಾಚುಲರ್‌ ಪಾರ್ಟಿ ಮಾಡಿದ್ದು, ಈ ಸಂಭ್ರಮದ ಕ್ಷಣಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸಿನಿವಾರ್ತೆ

ರಶ್ಮಿಕಾ ಮಂದಣ್ಣ ತಮ್ಮ ಆಪ್ತ ಗೆಳತಿಯರೊಂದಿಗೆ ಬ್ಯಾಚುಲರ್‌ ಪಾರ್ಟಿ ಮಾಡಿದ್ದು, ಈ ಸಂಭ್ರಮದ ಕ್ಷಣಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ಶ್ರೀಲಂಕಾದಲ್ಲಿ ನನ್ನ ಗೆಳತಿಯರ ಜೊತೆಗೆ ಬ್ಯಾಚುಲರ್‌ ಪಾರ್ಟಿ

 ‘ಎರಡು ದಿನಗಳ ಹಿಂದೆ ಶ್ರೀಲಂಕಾದಲ್ಲಿ ನನ್ನ ಗೆಳತಿಯರ ಜೊತೆಗೆ ಬ್ಯಾಚುಲರ್‌ ಪಾರ್ಟಿ ಮಾಡಿಕೊಳ್ಳುವ ಅವಕಾಶ ಸಿಕ್ಕಿತ್ತು’ ಎಂದು ರಶ್ಮಿಕಾ ಮಂದಣ್ಣ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಫೆಬ್ರವರಿ ತಿಂಗಳಲ್ಲಿ ವಿವಾಹ

ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಆಗಿದ್ದು, ಫೆಬ್ರವರಿ ತಿಂಗಳಲ್ಲಿ ವಿವಾಹ ನಡೆಯಲಿದೆ.