ಯಶ್ ನಟನೆ, ನಿರ್ಮಾಣದ ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾಕ್ಕೆ ರವಿ ಬಸ್ರೂರು ಅವರೇ ಸಂಗೀತ ನಿರ್ದೇಶನ ನೀಡಲಿರುವುದು ಬಹುತೇಕ ಖಚಿತವಾಗಿದೆ. ಯಶ್ ಹಾಗೂ ಅವರ ತಂಡ ರವಿ ಬಸ್ರೂರು ಅವರ ಸ್ಟುಡಿಯೋಗೆ ಭೇಟಿ ನೀಡಿದ್ದು ಈ ಸುದ್ದಿಗೆ ಪುಷ್ಠಿ ನೀಡಿದೆ.

‘ಟಾಕ್ಸಿಕ್’ನ ಟೀಸರ್‌ಗೆ ರವಿ ಬಸ್ರೂರು ಹಿನ್ನೆಲೆ ಸಂಗೀತ
‘ಟಾಕ್ಸಿಕ್’ನ ಟೀಸರ್‌ಗೆ ರವಿ ಬಸ್ರೂರು ಹಿನ್ನೆಲೆ ಸಂಗೀತವಿತ್ತು. ಆದರೆ ಇಡೀ ಸಿನಿಮಾದ ಸಂಗೀತ ನಿರ್ದೇಶನವನ್ನು ಅನಿರುದ್ಧ್ ರವಿಚಂದರ್ ಮಾಡುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಅವರು ಈ ಸಿನಿಮಾದ ಭಾಗವಾಗಿಲ್ಲ.
ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ
‘ಟಾಕ್ಸಿಕ್’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ನಡೆಯುತ್ತಿದ್ದು, ಮಾರ್ಚ್ 19ರಂದು ಸಿನಿಮಾ ಬಿಡುಗಡೆ ಕಾಣಲಿದೆ.